ಕಲ್ಲಡ್ಕ

ಕಾರು ಬಸ್ಸು ಅಪಘಾತ: ಪ್ರಯಾಣಿಕರು ಪಾರು

ಕಾರು ಹಾಗೂ ಸರ್ಕಾರಿ ಬಸ್ಸಿನ ನಡುವೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ  ಬುಡೋಳಿ ಎಂಬಲ್ಲಿ ಸಂಭವಿಸಿದೆ.

ಜಾಹೀರಾತು

ಮಂಗಳೂರು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಮತ್ತು ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಸರಕಾರಿ ಬಸ್ಸಿನ ನಡುವೆ ಮುಖಾಮುಖಿ ಸಂಭವಿಸಿದೆ.  ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಪವಾಡಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ