ರಾ.ಹೆ.75ರ ಬೆದ್ರೋಡಿಯಲ್ಲಿ ಭಾನುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಉಪ್ಪಿನಂಗಡಿ ಕಡೆ ಸಂಚರಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಿಂದ ಅಪಘಾತ ಸಂಭವಿಸಿದೆ. ಒಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಜೈನಿ ಶಾಜಿ (30) ಮತ್ತು ಜಿಸನ್ (40) ಎಂದು ಗುರುತಿಸಲಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬೆದ್ರೋಡಿಯಲ್ಲಿ ಅಪಘಾತ: ಇಬ್ಬರ ಸಾವು"