ಜಾತ್ರೋತ್ಸವದ ಸಂಭ್ರಮದಲ್ಲಿರುವ ಬಂಟ್ವಾಳ ತಾಲೂಕಿನ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಫೆ. 11ರಂದು ಬೆಳಗ್ಗೆ 11.30 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಂದಾವರಕ್ಕೆ ಕೋಟ ಶ್ರೀನಿವಾಸ ಪೂಜಾರಿ"