ಆಗಾಗ ವಿದ್ಯುಚ್ಛಕ್ತಿ ದರ ಏರಿಕೆ, ವಿತರಣಾ ವ್ಯವಸ್ಥೆ ಕುರಿತು ಗ್ರಾಹಕರಲ್ಲಿ ಸಂದೇಹಗಳು ಇರುವುದು ಸಹಜ. ಈ ಹಿನ್ನೆಲೆಯಲ್ಲಿ ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಸಂಬಂಧಿಸಿ ಸಾರ್ವಜನಿಕ ವಿಚಾರಣೆ, ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಕರ್ನಾಟಕ ವಿದ್ಯುಚ್ಛಕ್ತಿ ದರ ನಿಯಂತ್ರಣ ಆಯೋಜನೆ ಮಾಡುತ್ತಿದೆ. ಮಂಗಳೂರಿನಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಫೆಬ್ರವರಿ 13ರಂದು ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದೆ. ವಿದ್ಯುಚ್ಛಕ್ತಿ ದರ ಏರಿಕೆ ಕುರಿತು ತಕರಾರು, ವಿಚಾರ ಮಂಡನೆ ಮಾಡುವವರು ಅಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ವಿದ್ಯುಚ್ಛಕ್ತಿ ದರ ಏರಿಕೆ ಕುರಿತು ನಿಮ್ಮ ಅಭಿಪ್ರಾಯವೇನು? ಫೆ.13ಕ್ಕೆ ದ.ಕ. ಡಿಸಿ ಕಚೇರಿಯಲ್ಲಿದೆ ಸಾರ್ವಜನಿಕ ಅಹವಾಲು ಸ್ವೀಕಾರ"