ಅನ್ಶಿ ಎನ್.ಮುಡಿಪು ಮತ್ತು ಅವ್ನಿ ಎನ್ ಮುಡಿಪು ರಾಜ್ಯ ಸರ್ಕಾರದ ಯುವಜನ ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ವತಿಯಿಂದ ಬೆಂಗಳೂರು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಭಾರತದ ಪ್ರಪಥಮ ಮಿನಿ ಒಲಿಂಪಿಕ್ಸ್ ಗೇಮ್ಸ್-೨೦೨೦ರ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಚಿನ್ನ ಮತ್ತು ಬೆಳ್ಳಿಯ ಪದಕವನ್ನು ಗಳಿಸಿದ್ದಾರೆ.
ಜಾಹೀರಾತು
ಇನ್ಸ್ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್ ಮಂಗಳೂರು ವಿದ್ಯಾರ್ಥಿನಿಯರಾಗಿದ್ದು ಸಂಸ್ಥೆಯ ಮುಖ್ಯ ಶಿಕ್ಷಕರಾದ ನಿತಿನ್ ಎನ್. ಸುವರ್ಣ ರಿಂದ ತರಬೇತಿಯನ್ನು ಪಡೆಯುತ್ತಿರುವ ಇವರು ದ.ಕ.ಜಿಲ್ಲಾ ಅಮೆಚ್ಯೂರ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ಜಿಲ್ಲೆಯನ್ನು ಪ್ರತಿನಿಧಿಸಿದ್ದಾರೆ. ಮಾರ್ಚ್ ನಲ್ಲಿ ಹರಿಯಾಣದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಖೇಲೋ ಇಂಡಿಯಾ ಬಾಕ್ಸಿಂಗ್ ಕ್ರೀಡಾಕೂಟಕ್ಕೆ ರಾಜ್ಯ ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಿನಿ ಒಲಂಪಿಕ್ ಗೇಮ್ಸ್ ನ ಬಾಕ್ಸಿಂಗ್ ನಲ್ಲಿ ಚಿನ್ನ, ಬೆಳ್ಳಿ"