ಬಂಟ್ವಾಳ: ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಪುದುಕೋಟೆಯ ರಾಜಾ ಕೆ (38) ಎಂಬಾತನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಈತ ಮೇಲ್ಕಾರ್ ನ ಅಂಗಡಿ ಮುಂಭಾಗ ನಿಲ್ಲಿಸಿದ್ದ ವಾಹನವನ್ನು ಕಳವು ಮಾಡಿದ್ದ ಎಂದು ಆರೋಪಿಸಲಾಗಿದ್ದು, ವಾಹನ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಳವು ಆರೋಪಿ ಬಂಧನ"