www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127
ಅಪೂರ್ವ ಸೌಂದರ್ಯದ ಶಿಖರ ನರಹರಿ ಪರ್ವತದಲ್ಲಿ 6 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜೀರ್ಣೋದ್ಧಾರದ ಕಾಮಗಾರಿಯನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ವೀಕ್ಷಿಸಿದರು.,
ಜಾಹೀರಾತು
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಪ್ರಶಾಂತ ಮಾರ್ಲ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಆತ್ಮರಂಜನ್ ರೈ, ಉತ್ಸವ ಸಮಿತಿಯ ಅಧ್ಯಕ್ಷರಾದ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನರಹರಿ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದ ಒಡಿಯೂರು ಶ್ರೀಗಳು"