ಶ್ರೀರಾಮಚಂದ್ರಾಪುರ ಮಠದ ಆಡಳಿತಕ್ಕೊಳಪಟ್ಟ ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಫೆ.21ರಂದು ಶಿವರಾತ್ರಿ ಸಂದರ್ಭ ಬೆಳಗ್ಗೆ 10ರಿಂದ 12ರವರೆಗೆ ಭಜನಾ ಕಾರ್ಯಕ್ರಮಗಳು ನಡೆಯಲಿವೆ.
ಜಾಹೀರಾತು
ಮಹಾಪೂಜೆ 12.30 ಕ್ಕೆ ನಡೆಯಲಿದ್ದು, ಬಳಿಕ ಪ್ರಸಾದ ಭೋಜನ, ಸಂಜೆ 5.30ರಿಂದ ರುದ್ರ ಪಠಣ, 7:30ಕ್ಕೆ ಮಹಾಪೂಜೆ, ಪ್ರಸಾದ ಭೋಜನ ಇರಲಿದ್ದು, ರುದ್ರಾಭ್ಯಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ರುದ್ರಪಠಣ ಸಂದರ್ಭ ಆಗಮಿಸಲು ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಶಿವರಾತ್ರಿ: ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಭಜನೆ, ರುದ್ರಪಠಣ"