ಶ್ರೀರಾಮಚಂದ್ರಾಪುರ ಮಠದ ಆಡಳಿತಕ್ಕೊಳಪಟ್ಟ ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಫೆ.21ರಂದು ಶಿವರಾತ್ರಿ ಸಂದರ್ಭ ಬೆಳಗ್ಗೆ 10ರಿಂದ 12ರವರೆಗೆ ಭಜನಾ ಕಾರ್ಯಕ್ರಮಗಳು ನಡೆಯಲಿವೆ.
ಮಹಾಪೂಜೆ 12.30 ಕ್ಕೆ ನಡೆಯಲಿದ್ದು, ಬಳಿಕ ಪ್ರಸಾದ ಭೋಜನ, ಸಂಜೆ 5.30ರಿಂದ ರುದ್ರ ಪಠಣ, 7:30ಕ್ಕೆ ಮಹಾಪೂಜೆ, ಪ್ರಸಾದ ಭೋಜನ ಇರಲಿದ್ದು, ರುದ್ರಾಭ್ಯಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ರುದ್ರಪಠಣ ಸಂದರ್ಭ ಆಗಮಿಸಲು ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…