ಕಲ್ಲಡ್ಕ

ಶಿವರಾತ್ರಿ: ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಭಜನೆ, ರುದ್ರಪಠಣ

ಶ್ರೀರಾಮಚಂದ್ರಾಪುರ ಮಠದ ಆಡಳಿತಕ್ಕೊಳಪಟ್ಟ ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಫೆ.21ರಂದು ಶಿವರಾತ್ರಿ ಸಂದರ್ಭ ಬೆಳಗ್ಗೆ 10ರಿಂದ 12ರವರೆಗೆ ಭಜನಾ ಕಾರ್ಯಕ್ರಮಗಳು ನಡೆಯಲಿವೆ.

ಜಾಹೀರಾತು

 

ಮಹಾಪೂಜೆ  12.30 ಕ್ಕೆ ನಡೆಯಲಿದ್ದು, ಬಳಿಕ ಪ್ರಸಾದ ಭೋಜನ, ಸಂಜೆ 5.30ರಿಂದ ರುದ್ರ ಪಠಣ, 7:30ಕ್ಕೆ ಮಹಾಪೂಜೆ, ಪ್ರಸಾದ ಭೋಜನ ಇರಲಿದ್ದು, ರುದ್ರಾಭ್ಯಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ರುದ್ರಪಠಣ ಸಂದರ್ಭ ಆಗಮಿಸಲು ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ