ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಮಿತಿ ಸಭೆ ಫೆ.23ರಂದು ನಡೆಯಲಿದೆ.
ಜಾಹೀರಾತು
ಬೆಳಗ್ಗೆ 10 ಗಂಟೆಗೆ ಶಾಲಾ ಸಭಾಂಗಣದಲ್ಲಿ ಶತಮಾನೋತ್ಸವ ಆಚರಣಾ ಸಮಿತಿ ಹಾಗೂ ಶಾಲಾ ವಿದ್ಯಾರ್ಥಿಗಳ ಸಂಘವನ್ನು ರಚಿಸುವ ಉದ್ದೇಶದಿಂದ ಶಾಲೆಯ ಅಭಿಮಾನಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "23ರಂದು ನೇರಳೆಕಟ್ಟೆ ಶಾಲೆ ಶತಮಾನೋತ್ಸವ ಸಮಿತಿ ಸಭೆ"