ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಮಿತಿ ಸಭೆ ಫೆ.23ರಂದು ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಶಾಲಾ ಸಭಾಂಗಣದಲ್ಲಿ ಶತಮಾನೋತ್ಸವ ಆಚರಣಾ ಸಮಿತಿ ಹಾಗೂ ಶಾಲಾ ವಿದ್ಯಾರ್ಥಿಗಳ ಸಂಘವನ್ನು ರಚಿಸುವ ಉದ್ದೇಶದಿಂದ ಶಾಲೆಯ ಅಭಿಮಾನಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…