ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ದೇವಪ್ಪ ಪೂಜಾರಿ ಅವರನ್ನು ಜಿಲ್ಲಾಧ್ಯಕ್ಷ ಸುದರ್ಶನ್ ನಿಯುಕ್ತಿಗೊಳಿಸಿದ್ದಾರೆ.
ಜಾಹೀರಾತು
2020-2023 ರ ಅವಧಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿ ಬಡಗಬೆಳ್ಳೂರು ಬಾಳಿಕೆ ದೇವಪ್ಪ ಪೂಜಾರಿ ಅವರು ಕಾರ್ಯನಿರ್ವಹಿಸಲಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯತ್ ನ ಸದಸ್ಯರಾಗಿ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಸದಸ್ಯತ್ವ ಅಭಿಯಾನದ ಕ್ಷೇತ್ರ ಸಂಚಾಲಕರಾಗಿ ಹಲವಾರು ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸಿದ್ದರು.
www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ"