ಬಂಟ್ವಾಳ

ಅಗ್ನಿಗಾಹುತಿಯಾದ ಪ್ರದೇಶಕ್ಕೆ ಶಾಸಕ ರಾಜೇಶ್ ನಾಯ್ಕ್ ಭೇಟಿ, ಪರಿಹಾರಕ್ಕೆ ಸೂಚನೆ

ಬೊಂಡಾಲ ಕೊಡಿ ಪ್ರದೇಶದ ಕಮಲ ಶೆಟ್ಟಿಗಾರ್ ಮನೆಯಲ್ಲಿ ಫೆ. 21 ರಂದು ಶುಕ್ರವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಸಂಪೂರ್ಣ ಬೆಂಕಿಗೆ ಅಹುತಿಯಾಗಿದ್ದು, ಈ ಘಟನೆಯ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿದರು.ಈ ಸಂದರ್ಭ ಮಾತನಾಡಿದ ಶಾಸಕರು, ಸೂಕ್ತ ಪರಿಹಾರ ಒದಗಿಸುವಂತೆ ತಹಶಿಲ್ದಾರರಿಗೆ ಮತ್ತು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಜನಾರ್ದನ ಬೊಂಡಾಲ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts