ಬಂಟ್ವಾಳ

ಕಸ ಎಸೆದರೆ, ಮಲಿನ ನೀರು ಹೊರಬಿಟ್ಟರೆ, ಬಯಲು ಶೌಚ, ನಿಷೇಧಿತ ಪ್ಲಾಸ್ಟಿಕ್ ಬಳಕೆಯಾದರೆ ಕ್ರಮ

  • ಬಂಟ್ವಾಳ ಪುರಸಭೆಯಿಂದ ಪ್ರಕಟಣೆ

ಬಂಟ್ವಾಳ ಪುರಸಭೆ ಹೊರಡಿಸಿದ ಪ್ರಕಟಣೆಯಲ್ಲಿ ಘನತ್ಯಾಜ್ಯ ವಿಲೇವಾರಿ ಸಹಿತ ಶುಚಿತ್ವ ಹಾಗೂ ಪ್ಲಾಸ್ಟಿಕ್ ಮುಕ್ತಗೊಳಿಸುವ ಉಪಕ್ರಮಗಳ ಕುರಿತು ವಿವರ ನೀಡಿದೆ.

ಘನತ್ಯಾಜ್ಯ ವಿಲೇವಾರಿ ಮಾಡದೇ ಇರುವವರಿಗೆ ಪ್ಲಾಸ್ಟಿಕ್ ಬಳಕೆದಾರರಿಗೆ ಬಯಲು ಶೌಚ ಮಾಡುವವರಿಗೆ ತ್ಯಾಜ್ಯ ನೀರು ಹೊರ ಬಿಡುವವರಿಗೆ ಪ್ರಥಮ ಬಾರಿಗೆ ನೋಟಿಸ್, 2-3ನೇ ಬಾರಿಗೆ ನೋಟಿಸ್‌ನ ಜತೆಗೆ ದಂಡ ವಿಧಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ಜಾಹೀರಾತು

file photo

www.bantwalnews.com ಸಂಪಾದಕ: ಹರೀಶ ಮಾಂಬಾಡಿ. ದೂರವಾಣಿ 9448548127

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ