ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತ್ಲ್ ದೇಯಿ ಬದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಹಿನ್ನೆಲೆಯಲ್ಲಿ ಮಂಗಳವಾರ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿಯಿಂದ ಬಂಟ್ವಾಳ ತಾಲೂಕಿನ ಹೊರೆಕಾಣಿಕೆಯನ್ನು ಸಾಗಿಸಲಾಯಿತು. ನಾರಾಯಣ ಗುರು ವೃತ್ತದ ಬಳಿಯ ಮೈದಾನದಲ್ಲಿ ತಾಲೂಕಿನ ಹೊರೆಕಾಣಿಕೆ ಮೆರವಣಿಗೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಚಾಲನೆ ನೀಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪ್ರಮುಖರಾದ ಬೇಬಿ ಕುಂದರ್, ಭುವನೇಶ್ ಪಚ್ಚಿನಡ್ಕ, ಮೊದಲಾದ ಬಿಲ್ಲವ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.
www.bantwalnews.com ಸಂಪಾದಕ: ಹರೀಶ ಮಾಂಬಾಡಿ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗೆಜ್ಜೆಗಿರಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಬಂಟ್ವಾಳದಿಂದ ಹೊರೆಕಾಣಿಕೆ ಮೆರವಣಿಗೆ"