ಬಂಟ್ವಾಳ

ಗೆಜ್ಜೆಗಿರಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಬಂಟ್ವಾಳದಿಂದ ಹೊರೆಕಾಣಿಕೆ ಮೆರವಣಿಗೆ


ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತ್‌ಲ್ ದೇಯಿ ಬದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಹಿನ್ನೆಲೆಯಲ್ಲಿ ಮಂಗಳವಾರ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿಯಿಂದ ಬಂಟ್ವಾಳ ತಾಲೂಕಿನ ಹೊರೆಕಾಣಿಕೆಯನ್ನು ಸಾಗಿಸಲಾಯಿತು. ನಾರಾಯಣ ಗುರು ವೃತ್ತದ ಬಳಿಯ ಮೈದಾನದಲ್ಲಿ ತಾಲೂಕಿನ ಹೊರೆಕಾಣಿಕೆ ಮೆರವಣಿಗೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಚಾಲನೆ ನೀಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪ್ರಮುಖರಾದ ಬೇಬಿ ಕುಂದರ್, ಭುವನೇಶ್ ಪಚ್ಚಿನಡ್ಕ, ಮೊದಲಾದ ಬಿಲ್ಲವ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ