ಗೆಜ್ಜೆಗಿರಿ ಮೆರವಣಿಗೆಗೆ ತಂಪು ಪಾನೀಯ ವಿತರಿಸಿ ಸೌಹಾರ್ದ ಮೆರೆದ ಮುಸ್ಲಿಂ ಬಾಂಧವರು

ಗೆಜ್ಜೆಗಿರಿಗೆ ಮಂಗಳವಾರ ಬಂಟ್ವಾಳದಿಂದ ಹೊರಟ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ ಬಿಲ್ಲವ ಸಮಾಜದ ಪ್ರಮುಖರು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು

ಮೆರವಣಿಗೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಸಮೀಪ ಸಾಗುವ ಸಂದರ್ಭ ಬಿ.ಸಿ.ರೋಡಿನ ಮುಸ್ಲಿಂ ಬಾಂಧವರು ಶೋಭಾಯಾತ್ರೆಯಲ್ಲಿ ತೆರಳುವವರಿಗೆ ತಂಪು ಪಾನೀಯ ವಿತರಿಸಿ ಸೌಹಾರ್ದತೆ ಮೆರೆದರು.

ಪರ್ಲಿಯಾದ ಮಡಿಕೇರಿ ಶರೀಫ್ ನೇತೃತ್ವದಲ್ಲಿನ ತಂಡ ತಂಪು ಪಾನೀಯ, ಮಜ್ಜಿಗೆಗಳನ್ನು ವಿತರಿಸಿದರು. ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಪುರಸಭೆ ಸದಸ್ಯರಾದ ಮಹಮ್ಮದ್ ನಂದರಬೆಟ್ಟು, ಲುಕ್ಮಾನ್, ಭಾರತೀಯ ಮಾನವ ಹಕ್ಕು ಸಂರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಇಕ್ಬಾಲ್, ಪ್ರಮುಖರಾದ ಸಮದ್ ಕೈಕಂಬ, ಆದಂ ಅದ್ದೇನಿ, ಸಾದಿಕ್, ಇಕ್ಬಾಲ್ ನಂದರಬೆಟ್ಟು, ಸಮದ್ ಗೂಡಿನಬಳಿ, ಫಾರೂಕ್ ಗೂಡಿನಬಳಿ, ಮುಸ್ತಾಫಾ ಕೋಡಪದವು, ಅಶ್ರಫ್ ಲೊರೆಟ್ಟೊಪದವು, ಖಾಸಿಂ ನಂದಾವರ, ಜಲೀಲ್ ತಾಳಿಪಡ್ಪು ಜತೆಗಿದ್ದರು. ನಾಗೇಶ್ ಸಹಕರಿಸಿದರು.

www.bantwalnews.com ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗೆಜ್ಜೆಗಿರಿ ಮೆರವಣಿಗೆಗೆ ತಂಪು ಪಾನೀಯ ವಿತರಿಸಿ ಸೌಹಾರ್ದ ಮೆರೆದ ಮುಸ್ಲಿಂ ಬಾಂಧವರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*