ಬಲ್ಮಠ ಅಂಚೆ ಕಚೇರಿಯಲ್ಲಿ ಮಾ.1ರಂದು ಆಧಾರ್ ನೋಂದಣಿ, ತಿದ್ದುಪಡಿಗೆ ಸಂಬಂಧಪಟ್ಟ ಮೇಳ ನಡೆಯಲಿದ್ದು, ಈ ಸಂದರ್ಭ ಆಧಾರ್ ಕುರಿತ ಸಮಸ್ಯೆಗಳು, ತಿದ್ದುಪಡಿ, ಸೇರ್ಪಡೆ ಇದ್ದರೆ ಬೆಳಗ್ಗೆ 9ರಿಂದ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಲ್ಮಠದಲ್ಲಿಂದು ಆಧಾರ್ ಮೇಳ"