ವ್ಯಕ್ತಿಯೊಬ್ಬರ ಶವ ರಾಮಲ್ ಕಟ್ಟೆ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿದ್ದು, ಇವರನ್ನು ತುಂಬೆ ರಾಮಲ್ ಕಟ್ಟೆ ನಿವಾಸಿ ವಸಂತ್ (40) ಎಂದು ಗುರುತಿಸಲಾಗಿದೆ.
ವಿಪರೀತ ಕುಡಿಯುವ ಚಟವಿದ್ದ ಇವರು ಮೇಲ್ಕಾರಿನ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಭಾನುವಾರ ರಾತ್ರಿಯಿಂದಲೇ ಮನೆಗೆ ಬಂದಿರಲಿಲ್ಲ. ಸೋಮವಾರ ಬೆಳಗ್ಗೆ ಅವರ ಶವ ಸ್ಥಳೀಯ ಆಗ್ರೋ ಫಾರ್ಮ್ಸ ಬಳಿ ಪತ್ತೆಯಾಗಿದ್ದು, ಅಮಲು ಪದಾರ್ಥ ಅಥವಾ ವಿಷ ಪದಾರ್ಥ ಸೇವಿಸಿ ಸಾವನ್ನಪ್ಪಿರಬೇಕು ಎಂದು ಶಂಕಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವ್ಯಕ್ತಿ ಶವ ಪತ್ತೆ, ಅಸಹಜ ಮರಣ ಪ್ರಕರಣ"