ಬಂಟ್ವಾಳ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ಸಲ್ಲಿಸುತ್ತಿದ್ದ ಪ್ರಸನ್ನ ಕುಮಾರ್ ಪಕ್ಕಳ ಅವರಿಗೆ ಮಂಗಳೂರು ತಾಲೂಕಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಅವರನ್ನು ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಬೀಳ್ಕೊಡಲಾಯಿತು.
ಜಾಹೀರಾತು
ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ, ಸಹೋದ್ಯೋಗಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ಹಾಗೂ ಸಾರ್ವಜನಿಕರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವರ್ಗಾವಣೆ ಹೊಂದಿದ ಪ್ರಸನ್ನ ಕುಮಾರ್ ಪಕ್ಕಳ ಅವರಿಗೆ ಬೀಳ್ಕೊಡುಗೆ"