ಪಿಕಪ್ ಮತ್ತು ಆಟೊ ಮಧ್ಯೆ ಬಂಟ್ವಾಳ ಕೆಳಗಿನಪೇಟೆಯಲ್ಲಿ ಗುರುವಾರ ಸಂಜೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಐವರು ಗಾಯಗೊಂಡಿದ್ದಾರೆ.
ಜಾಹೀರಾತು
ಬಿಸಿರೋಡಿನಿಂದ ಬಂಟ್ವಾಳ ಕಡೆಗೆ ಸಾಫ್ಟ್ ಡ್ರಿಂಕ್ಸ್ ಗಳನ್ನು ಕೊಂಡು ಹೋಗುತ್ತಿದ್ದ ಪಿಕಪ್ ವಾಹನ ಬಂಟ್ವಾಳದಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸರ್ವೀಸ್ ರಿಕ್ಷಾಕ್ಕೆ ಡಿಕ್ಕಿಯಾಗಿ, ಕಂಬವೊಂದಕ್ಕೆ ಹೊಡೆದು, ರಸ್ತೆ ಮಧ್ಯದಲ್ಲಿ ಪಲ್ಟಿಯಾಯಿತು. ಗಾಯಗೊಂಡವರನ್ನು ಬಿಸಿರೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಿಕಪ್ – ಆಟೊ ಡಿಕ್ಕಿ: ಬಂಟ್ವಾಳ ಕೆಳಗಿನಪೇಟೆಯಲ್ಲಿ ಅಪಘಾತ"