ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ನಡೆದ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆ ನಡೆಯಿತು.
ಜಾಹೀರಾತು

ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಶ್ರೀಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದರು. ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪದ್ಮನಾಭ ರೈ ಮೊದಲಾದವರು ಉಪಸ್ಥಿತರಿದ್ದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅನಂತಾಡಿ ಶ್ರೀ ಉಳ್ಳಾಲ್ತಿ ಅಮ್ಮನವರ ಮೆಚ್ಚಿ ಜಾತ್ರೆ"