ಯಕ್ಷಮಿತ್ರರು ಕೈಕಂಬ ವತಿಯಿಂದ ಬಿ.ಸಿ.ರೋಡಿನ ರಂಗೋಲಿ ಹೋಟೆಲ್ ಹೊರಾಂಗಣದಲ್ಲಿ ಶ್ರೀಕೃಷ್ಣ ತುಲಾಭಾರ, ಶೂರ್ಪನಖಾ ವಿವಾಹ, ಅಹಿರಾವಣ ಮಹಿರಾವಣ ಯಕ್ಷಗಾನ ಬಯಲಾಟ ಹನುಮಗಿರಿ ಮೇಳದಿಂದ ಮಾ.20ರಂದು ಸಂಜೆ 6ರಿಂದ ನಡೆಯಲಿದೆ.
ಈ ವೇಳೆ ಹಿರಿಯ ಕಲಾವಿದ ಪೆರ್ಲ ಜಗನ್ನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಮುಖ್ಯ ಅತಿಥಿಯಾಗಿ ಉಪನ್ಯಾಸಕಿ, ಹವ್ಯಾಸಿ ಕಲಾವಿದೆ ಕವಿತಾ ಯಾದವ್ ಭಾಗವಹಿಸುವರು ಎಂದು ಯಕ್ಷಮಿತ್ರರು ಕೈಕಂಬ ಪ್ರಕಟಣೆ ತಿಳಿಸಿದೆ.
| 22.59 ಕೋಟಿ ರೂ ವೆಚ್ಚದಲ್ಲಿ ರಸ್ತೆ ಚತುಷ್ಪಥಕ್ಕೆ ಶಿಲಾನ್ಯಾಸ ನೆರವೇರಿಸಿ ಕ್ಯಾ.ಬ್ರಿಜೇಶ್ ಚೌಟ (more…)
| ಬಂಟ್ವಾಳ ಪುರಸಭೆಯಲ್ಲಿ ಎಂಎಲ್ಎ ರಾಜೇಶ್ ನಾಯ್ಕ್, ಎಂಎಲ್ ಸಿ ಮಂಜುನಾಥ ಭಂಡಾರಿ ಮೀಟಿಂಗ್ (more…)