ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ

ಬಂಟ್ವಾಳನ್ಯೂಸ್ – ಸಂಪಾದಕ: ಹರೀಶ ಮಾಂಬಾಡಿ . ಸುದ್ದಿ ಜಾಹೀರಾತುಗಳಿಗೆ 9448548127 ಸಂಪರ್ಕಿಸಿ

ಬಂಟ್ವಾಳ ತಾಲೂಕಿನ  ಅಜ್ಜಿಬೆಟ್ಟು  ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸುಮಾರು 2 ಕೋ.ರೂ. ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಮುಂದಕ್ಕೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶುಕ್ರವಾರ  ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು.   

ಜಾಹೀರಾತು

ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ ಅವರು ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಬುಳೇರಿ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ  ಬಾಬು ಪೂಜಾರಿ ಕೌಡಾಡಿಗುತ್ತು, ಭೊಜರಾಜ ಶೆಟ್ಟಿ ಕೊರಗಟ್ಟೆ, ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ವ್ಯವಸ್ಥಾಪನ ಸಮಿತಿ,ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿವಿವಿಧ ಗ್ರಾಮ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.   

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*