ಹಿರಿಯ ಪತ್ರಕರ್ತ, ಹೋರಾಟಗಾರ, ಸಾಹಿತಿ ಪಾಟೀಲ ಪುಟ್ಟಪ್ಪ ಈ ರಾತ್ರಿ 10:10ಕ್ಕೆ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಟೀಲ ಪುಟ್ಟಪ್ಪ ಅವರನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿನ್ನೆಯಷ್ಟೇ ಭೇಟಿ ಆಗಿದ್ದರು. ನೇರ ನುಡಿ, ದಿಟ್ಟ ಬರವಣಿಗೆ ಹಾಗೂ ಛಲಬಿಡದ ಹೋರಾಟಗಳ ಮೂಲಕ ಹೆಸರಾಗಿದ್ದ ಪಾಟೀಲ ಪುಟ್ಟಪ್ಪ ಅರ್ಥಪೂರ್ಣ ಜೀವನ ಸವೆಸಿದ್ದರು. ಗಣ್ಯರು ಕಂಬನಿ ಮಿಡಿದಿದ್ದಾರೆ.
ಜಾಹೀರಾತು
ಅವರ ಕುರಿತು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದ ವಿವರಗಳು ಈ ಲಿಂಕ್ ನಲ್ಲಿದೆ. ಕ್ಲಿಕ್ ಮಾಡಿರಿ
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಹಿರಿಯ ಪತ್ರಕರ್ತ ನಾಡೋಜ ಪಾಟೀಲ ಪುಟ್ಟಪ್ಪ ಇನ್ನಿಲ್ಲ"