ಮಹಿಳೆಯೊಬ್ಬರು ರಸ್ತೆ ದಾಟುವ ವೇಳೆ ಬಸ್ ಡಿಕ್ಕಿಯಾಗಿ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ರಾ.ಹೆ. 75ರ ಪಾಣೆಮಂಗಳೂರು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಜಾಹೀರಾತು
ಬಂಟ್ವಾಳ ಪಾಣೆಮಂಗಳೂರಿನ ರಾ.ಹೆ.75ರಲ್ಲಿ ಸೋಮವಾರ ಸಂಜೆ ಸ್ಥಳೀಯ ನರಿಕೊಂಬು ನಿವಾಸಿ ಸರೋಜಿನಿ (58) ರಸ್ತೆ ದಾಟುವ ಸಂದರ್ಭ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿ ರಸ್ತೆಯಲ್ಲಿ ಬಿದ್ದಿದ್ದ ಅವರನ್ನು ಬಂಟ್ವಾಳ ಟ್ರಾಫಿಕ್ ಎಸ್ಸ್ಐ ರಾಜೇಶ್ ಕೆ. ತಮ್ಮ ಕಚೇರಿ ವಾಹನದಲ್ಲಿ ಕರೆದುಕೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಮಹಿಳೆ ಮೃತಟ್ಟರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ರಸ್ತೆ ದಾಟುವ ವೇಳೆ ಬಸ್ ಡಿಕ್ಕಿ – ಮಹಿಳೆ ಸಾವು"