ಮೂಲರಪಟ್ಣ: ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮೂಲರಪಟ್ಣದಲ್ಲಿ ಎಂ.ಎಫ್.ಸಿ. ಸ್ಪೋರ್ಟ್ಸ್ ಕ್ಲಬ್ ಮತ್ತು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದೊಂದಿಗೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನಡೆಯಿತು.

ಜಾಹೀರಾತು

ಮಾಜಿ ಸಚಿವ ಬಿ.ರಮಾನಾಥ ರೈ ಪಾರಿವಾಳ ಹಾರಿಸುವ ಮೂಲಕ ಕ್ರೀಡಾಕೂಟ ಉದ್ಘಾಟಿಸಿದರು. ಜಿ.ಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಎಂ. ಬಿ. ಅಶ್ರಫ್, ಎಂ. ಬಿ. ಶಾಫಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ರಮ್ಲಾನ್, ಚಂದ್ರಹಾಸ ಪಲ್ಲಿಪಾಡಿ, ಉಮೇಶ್ ಕರಿಯಂಗಳ, ಲಕ್ಷ್ಮೀಶ್ ಶೆಟ್ಟಿ ಕರಿಯಂಗಳ, ಎಮ್.ಎ ಹಾಜಬ್ಬ, ಎಮ್ ಬಿ.ಜಬ್ಬಾರ್ ಮೂಲರಾಪಟ್ನ, ಮುಸ್ತಫ ಉಪಸ್ಥಿತರಿದ್ದರು

www.bantwalnews.com ಸಂಪಾದಕ: ಹರೀಶ ಮಾಂಬಾಡಿ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 17 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 30 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಮೂಲರಪಟ್ಣ: ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*