ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಜೆಟ್ ಮಾಹಿತಿ ಕಾರ್ಯಗಾರ ಬಂಟ್ವಾಳದ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ ವಹಿಸಿದ್ದರು. ಬಜೆಟ್ ಮಾಹಿತಿಯನ್ನು ದಿನೇಶ್ ಪೈ ನೀಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ ಮತ್ತು ಕಮಲಾಕ್ಷಿ ಪೂಜಾರಿ, ಪಕ್ಷ ಪ್ರಮುಖರಾದ ಸುಲೋಚನ ಜಿ.ಕೆ ಭಟ್, ಜಿಲ್ಲಾ ಪ್ರ.ಕಾರ್ಯದರ್ಶಿ ರಾಮ್ದಾಸ್ ಬಂಟ್ವಾಳ ಕ್ಷೇತ್ರದ ಪದಾಧಿಕಾರಿಗಳು, ತಾಲೂಕು ಪಂಚಾಯತ್ ಸದಸ್ಯರು, ಪುರಸಭಾ ಸದಸ್ಯರು, ಕ್ಷೇತ್ರ ಮೋರ್ಚಾಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸಮಾಜದ ವಿವಿದ ಕ್ಷೇತ್ರಗಳ ಪ್ರಮುಖರು ಉಪಸ್ಥಿತರಿದ್ದರು. ಕ್ಷೇತ್ರ ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ ಸ್ವಾಗತಿಸಿದರು, ರವೀಶ್ ಶೆಟ್ಟಿ ವಂದಿಸಿದರು.
www.bantwalnews.com Editor: Harish Mambady
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…