ಬಂಟ್ವಾಳ

ಬಂಟ್ವಾಳ ಪುರಸಭೆಯಲ್ಲಿ ಇ-ಆಡಳಿತಕ್ಕೆ ಚಾಲನೆ

ಬಂಟ್ವಾಳ ಪುರಸಭೆಯಲ್ಲಿ ಇದೀಗ ಇ ಆಡಳಿತ ಪ್ರಕ್ರಿಯೆಗೆ ನಾಂದಿ ಹಾಡಲಾಗಿದೆ.  ಬಂಟ್ವಾಳ ಪುರಸಭೆಯಲ್ಲಿ ಕಟ್ಟಡ ಪರವಾನಿಗೆ ಪ್ರಕ್ರಿಯೆಯನ್ನು ಆಡಳಿತ ವ್ಯವಸ್ಥೆಯಂತೆ ನಿರ್ಮಾಣ-2ರಲ್ಲಿ ಮಾಡಲು ಎಲ್ಲಾ ನೊಂದಾಯಿತ ವಾಸ್ತುಶಿಲ್ಪಿ/ಅಭಿಯಂತರರುಗಳಿಗೆ ಸಂಬಂಧಪಟ್ಟ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದ್ದು, ಅದರಂತೆ ಬಂಟ್ವಾಳ ಪುರಸಭೆಯ ನೊಂದಾಯಿತ ಇಂಜಿನಿಯರ್ ಸತೀಶ್ ಕುಲಾಲ್ ಇವರ ತಂತ್ರಾಂಶದ ಮೂಲಕ ಬಿಮೂಡ ಗ್ರಾಮದ . ನಂ. 295-3 ರಲ್ಲಿ ಮಹೇಶ್ ಭಟ್ ಅಗ್ರಬೈಲು ಬಿಮೂಡ ಇವರಿಗೆ ಪ್ರಥಮವಾಗಿ ಆಡಳಿತ ವ್ಯವಸ್ಥೆಯಂತೆ ಕಟ್ಟಡ ಪರವಾನಿಗೆಯನ್ನು ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಮತ್ತು ಕಿರಿಯ ಅಭಿಯಂತರರಾದ ಡೊಮಿನಿಕ್ ಡಿಮೆಲ್ಲೋ ಸಂಬಂಧಪಟ್ಟ ಸಿಬ್ಬಂದಿಗಳ ಮುಖಾಂತರ ಮಾ.12 ದಿನಾಂಕ ರಂದು ಹಸ್ತಾಂತರಿಸಿದರು.

ಜಾಹೀರಾತು

 

ಈ ಸಂದರ್ಭ ಮ್ಯಾನೇಜರ್ ಲೀಲಾವತಿ, ಸಿಬ್ಬಂದಿ ರಝಾಕ್  ಮತ್ತಿತರರು ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ಸರಕಾರವು ಆಡಳಿತ ವ್ಯವಸ್ಥೆಯಂತೆ ಕಾಗದ ರಹಿತ ಆಡಳಿತ ಜಾರಿಗೊಳಿಸಲು ಮುಂದಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕ್ರಮವನ್ನು ಈಗಾಗಲೇ ಜಾರಿಗೊಳಿಸಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts