ಬಂಟ್ವಾಳ ತಾಲೂಕಿನ ಶಂಭೂರು ಮತ್ತು ನರಿಕೊಂಬು ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.
ಜಾಹೀರಾತು
ತಾಪಂ ಸದಸ್ಯರಾದ ಗಾಯತ್ರಿ ಸಪಲ್ಯ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಪ್ರಮುಖರಾದ ಉಮೇಶ್ ಬೋಳಂತೂರು,ರವೀಂದ್ರ ಸಪಲ್ಯ, ಅಲ್ಬರ್ಟ್ ಮೆನೆಜಸ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮಾಧವ ಕರ್ಬೆಟ್ಟು, ಪಿ ಎಸ್ ಮೋನು, ವಿಶ್ವನಾಥ್ ನರಿಕೊಂಬು ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನರಿಕೊಂಬು, ಶಂಭೂರುಗಳಲ್ಲಿ ಕಾಂಗ್ರೆಸ್ ನಿಂದ ಗ್ರಾಪಂ ಕಾರ್ಯಕರ್ತರ ಸಭೆ"