ವಿಶ್ವದ ಮನುಕುಲಕ್ಕೆ ಮಾರಕವಾಗಿರುವ ಕೊರೊನಾ ವೈರಾಣುವಿನಿಂದ ವಿಶ್ವವನ್ನು ಹಾಗೂ ವಿಶ್ವದಾದ್ಯಂತ ನೆಲೆಸಿರುವ ಭಾರತೀಯರನ್ನು ರಕ್ಷಿಸಲು ಸಜಿಪದ ವಿಹಿಂಪ ಮತ್ತಿತರ ಸಂಘಟನೆಗಳ ಸ್ವಯಂಸೇವಕರು ಶ್ರೀ ಕ್ಷೇತ್ರ ಪಣೋಲಿಬೈಲಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ವಿಟ್ಲ ಪ್ರಖಂಡ ವಿಶ್ವಹಿಂದೂ ಪರಿಷತ್ ಸಾಮರಸ್ಯ ಪ್ರಮುಖರಾದ ಲೋಹಿತ್ ಪಣೋಲಿಬೈಲು, ರಜಿತ್ ನಗ್ರಿ, ಪ್ರಶಾಂತ್ ಪೂಜಾರಿ ಕೊಟ್ಟಾರಿಪಾಲು, ಭರತ್ ಅಂಚನ್ ಸಜೀಪ ಮತ್ತು ಭಕ್ತರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳನ್ಯೂಸ್, ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕೊರೊನಾದಿಂದ ರಕ್ಷಣೆ: ಪಣೋಲಿಬೈಲಿನಲ್ಲಿ ವಿಶೇಷ ಪ್ರಾರ್ಥನೆ"