ಬಂಟ್ವಾಳ

ಕೊರೊನಾ – ಬಂಟ್ವಾಳ ತಾಲೂಕಾಡಳಿತದಿಂದ 24×7 ಕಂಟ್ರೋಲ್ ರೂಮ್

ಬಂಟ್ವಾಳ ತಾಲೂಕು ಆಡಳಿತ ವತಿಯಿಂದ ತಹಸೀಲ್ದಾರ್ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಕೊರೊನಾ ಸಂಬಂಧಿಸಿ ರೋಗಲಕ್ಷಣ ಕಂಡುಬಂದಲ್ಲಿ ಅಥವಾ ಅದಕ್ಕೆ ಸಂಬಂಧಿಸಿದ ಇನ್ನಾವುದೇ ವಿಚಾರಗಳಿದ್ದಲ್ಲಿ ದೂರವಾಣಿ ಸಂಖ್ಯೆ 08255- 232120ಕ್ಕೆ ಕರೆ ಮಾಡಬಹುದು ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಜಿಲ್ಲಾ ವಿಪತ್ತು ನಿರ್ವಹಣಾ ಘಟಕ ಕಂಟ್ರೋಲ್ ರೂಂ ಟೋಲ್ ಫ್ರೀ ನಂಬರ್ 1077, 24×7
  • ಉಚಿತ ಅರೋಗ್ಯ ಸಹಾಯವಾಣಿ 104 ಮತ್ತು 080-22208541
  • ಕೇಂದ್ರ ಅರೋಗ್ಯ ಸಚಿವಾಲಯದ 24×7 ಉಚಿತ ಅರೋಗ್ಯ ಸಹಾಯವಾಣಿ +91-11-23978046

ಇಮೇಲ್ – ncov2019@gmail.com  ಇತರ ಸಂಪರ್ಕ ಸಂಖ್ಯೆಗಳು. ಕೊರೋನಾ ಸೋಂಕು ಸಂಬಂದಿಸಿದ ರೋಗ ಲಕ್ಷಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಮೇಲಿನ ದೂರವಾಣಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಇದಕ್ಕೆ ಪೂರಕವಾಗಿ ತಾಲೂಕು ಕಚೇರಿ ಕಂಟ್ರೋಲ್ ರೂಂ ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ