ಸಾರ್ವಜನಿಕರಿಗೆ ಸೂಚನೆ: ಅಗತ್ಯ ಸೇವೆಗೆ ನಿರ್ಬಂಧ ಇಲ್ಲ – ನಿಯಮ ಪಾಲಿಸುವುದು ಕಡ್ಡಾಯ

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ದೇಶಾದ್ಯಂತ ಜಾರಿ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲೂ ಅದು ಚಾಲ್ತಿಯಲ್ಲಿರುತ್ತದೆ. ಹಾಗೆಂದ ಮಾತ್ರಕ್ಕೆ ಅಗತ್ಯ ವಸ್ತುಗಳಿಗೆ ನಿರ್ಬಂಧ ಇಲ್ಲ. ಸಾರ್ವಜನಿಕರು ಗುಂಪುಗೂಡದೆ ಅಂತರ ಕಾಪಾಡಿಕೊಂಡು ಅಗತ್ಯ ವಸ್ತುಗಳನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಖರೀದಿಸಬಹುದು ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ದಿನಸಿ, ತರಕಾರಿ,  ಹಾಲು ಅಗತ್ಯ ವಸ್ತುಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 12  ತೆರೆದಿರುತ್ತದೆ.  ಮೆಡಿಕಲ್, ಪೆಟ್ರೋಲ್ ಬಂಕ್ ಸಹಜವಾಗಿ ಸೇವೆಗೆ ಲಭ್ಯ ಇರುತ್ತದೆ.  ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗೆ ಬರುವಾಗ ಕರೋನ ಸೋಂಕು ಹರಡದಂತೆ ಜನರು ತಮ್ಮ ಮಧ್ಯೆ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಸುರಕ್ಷಾ ಮತ್ತು ಮುನ್ನಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು.  ಸಾರ್ವಜನಿಕ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ತಹಸೀಲ್ದಾರ್ ವಿನಂತಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾರ್ವಜನಿಕರಿಗೆ ಸೂಚನೆ: ಅಗತ್ಯ ಸೇವೆಗೆ ನಿರ್ಬಂಧ ಇಲ್ಲ – ನಿಯಮ ಪಾಲಿಸುವುದು ಕಡ್ಡಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*