ಕಲ್ಲಡ್ಕ ಸಮೀಪ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ಗುಜರಿ ಅಂಗಡಿಗೆ ಬೆಂಕಿ ಬಿದ್ದ ಘಟನೆ ನಡೆದಿದೆ. ಬಂಟ್ವಾಳ ಶಾಸಕರ ಸಹಾಯವಾಣಿಗೆ ಈ ಕುರಿತು ಕರೆ ಗುರುವಾರ ಕರೆ ಬಂದಿದ್ದು, ಮಾಹಿತಿ ಸಿಕ್ಕಿದ ತಕ್ಷಣ ನಗರ ಪೋಲೀಸರಿಗೆ ಮಾಹಿತಿ ನೀಡಲಾಯಿತು. ಕೂಡಲೇ ಬೆಂಕಿಯನ್ನು ನಂದಿಸಲಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಾಳ್ತಿಲ ಸಮೀಪ ಅಂಗಡಿಗೆ ಬೆಂಕಿ"