ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ಗುರುವಾರ ದಿನವಿಡೀ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಂಚರಿಸಿ ಮನೆ ಮನೆ ಕಸ ಸಂಗ್ರಹ ಕಾರ್ಯವನ್ನು ನಡೆಸಿದರು.
ಜಾಹೀರಾತು
ಕೊರೊನಾ ಹಿನ್ನೆಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯ ಎಲ್ಲೆಡೆ ನಡೆಸಲಾಗುತ್ತಿದ್ದು, ಪೌರಕಾರ್ಮಿಕರೂ ಸ್ವಚ್ಛತಾ ಕಾರ್ಯವನ್ನು ನಡೆಸುವ ಮೂಲಕ ತಮ್ಮದೇ ಆದ ವಿಧಾನದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಬಂಟ್ವಾಳ ಬಡ್ಡಕಟ್ಟೆಯಲ್ಲಿ ಸಾರ್ವಜನಿಕರು ಹಾಕಿದ ರಾಶಿ ರಾಶಿ ತ್ಯಾಜ್ಯವನ್ನು ಕಸ ತೆಗೆದುಕೊಂಡು ಹೋಗುವ ಲಾರಿಗೆ ಹಾಕುತ್ತಿದ್ದ ದೃಶ್ಯ ಗುರುವಾರ ಕಂಡುಬಂತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೊರೊನಾ ಭೀತಿ ನಡುವೆಯೂ ಪೌರಕಾರ್ಮಿಕರ ಸ್ವಚ್ಛತಾ ಸೇವೆ ಅಬಾಧಿತ"