ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹುದ್ದೆಯಲ್ಲಿದ್ದ ಡಾ. ರಾಜೇಶ್ವರಿದೇವಿ ಅವರನ್ನು ಬಂಟ್ವಾಳ ತಾಲೂಕು ಸರ್ಕಾರಿ ಅಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರ ಬದಲಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸದಾಶಿವ ಅವರನ್ನು ನೇಮಿಸಲಾಗಿದೆ.
ಜಾಹೀರಾತು
ವರ್ಗಾವಣೆಗೊಂಡ ವೈದ್ಯರು ಕೂಡಲೇ ಕಾರ್ಯವರದಿ ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ -1 ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವೆನ್ಲಾಕ್ ನಿಂದ ಡಾ. ರಾಜೇಶ್ವರಿ ದೇವಿ ವರ್ಗಾವಣೆಗೊಂಡು ಬಂಟ್ವಾಳಕ್ಕೆ"