ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹುದ್ದೆಯಲ್ಲಿದ್ದ ಡಾ. ರಾಜೇಶ್ವರಿದೇವಿ ಅವರನ್ನು ಬಂಟ್ವಾಳ ತಾಲೂಕು ಸರ್ಕಾರಿ ಅಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರ ಬದಲಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸದಾಶಿವ ಅವರನ್ನು ನೇಮಿಸಲಾಗಿದೆ.
ವರ್ಗಾವಣೆಗೊಂಡ ವೈದ್ಯರು ಕೂಡಲೇ ಕಾರ್ಯವರದಿ ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ -1 ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…