ಜಿಲ್ಲಾ ಸುದ್ದಿ

ದ.ಕ.ಜಿಲ್ಲೆಯ 13 ಕಡೆಗಳಲ್ಲಿ ‘ಜ್ವರ ಕ್ಲಿನಿಕ್’

ಕೊರೊನಾ ತಡೆ ಹಿನ್ನೆಲೆಯಲ್ಲಿ ಈ ಕ್ರಮ

ಬಂಟ್ವಾಳನ್ಯೂಸ್  ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ರಾಷ್ಟ್ರವ್ಯಾಪಿ ಪಸರಿಸುವ  ಕೊರೋನ ವೈರಸ್/ ಕೋವಿಡ್೧೯ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕಾರ್ಯಕ್ರಮದನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸದ್ರಿ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅವಿರತ ಶ್ರಮಿಸುತ್ತಿದ್ದು ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಜ್ವರ ಕ್ಲಿನಿಕ್ಗಳನ್ನು ಪ್ರಮುಖ ಆರೋಗ್ಯ ಸಂಸ್ಥೆಗಳಲ್ಲಿ ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 13 ಜ್ವರದ ಚಿಕಿತ್ಸಾಲಯಗಳನ್ನು ತೆರೆಯಲಾಗಿದ್ದು ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಲು ಮೂಲಕ ತಿಳಿಸಿದೆ. ಸಂಸ್ಥೆಗಳ ವಿವರ ಕೆಳಗಿನಂತಿದೆ.

ಜಾಹೀರಾತು
  1. ಎಲ್ಲಾ ತಾಲೂಕು ಆಸ್ಪತ್ರೆಗಳು
  • ತಾಲೂಕು ಆಸ್ಪತ್ರೆ ಬಂಟ್ವಾಳ
  • ತಾಲೂಕು ಆಸ್ಪತ್ರೆ ಬೆಳ್ತಂಗಡಿ
  • ತಾಲೂಕು ಆಸ್ಪತ್ರೆ ಪುತ್ತೂರು
  • ತಾಲೂಕು ಆಸ್ಪತ್ರೆ ಸುಳ್ಯ
  1. ಜಿಲ್ಲೆಯ 8 ಮೆಡಿಕಲ್ ಕಾಲೇಜುಗಳು
  • .ಜೆ. ವೈದ್ಯಕೀಯ ಕಾಲೇಜು, ಕುಂಟಿಕಾನ, ಮಂಗಳೂರು.
  • ಫಾದರ್ಮುಲ್ಲರ್ ವೈದ್ಯಕೀಯ ಕಾಲೇಜು, ಕಂಕನಾಡಿ, ಮಂಗಳೂರು.  
  • ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಅತ್ತಾವರ, ಮಂಗಳೂರು.  
  • ಯೆನಪೋಯ ವೈದ್ಯಕೀಯ ಕಾಲೇಜು, ದೇರಳಕಟ್ಟೆ, ಮಂಗಳೂರು.
  • ಶ್ರೀನಿವಾಸ ವೈದ್ಯಕೀಯ ಕಾಲೇಜು, ಮುಕ್ಕ, ಮಂಗಳೂರು.
  • ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜು, ದೇರಳಕಟ್ಟೆ, ಮಂಗಳೂರು.
  • ಕೆ.ವಿ.ಜಿ. ವೈದ್ಯಕೀಯ ಕಾಲೇಜು, ಸುಳ್ಯ.
  • ಕಣಚೂರು ವೈದ್ಯಕೀಯ ಕಾಲೇಜು, ಮಂಗಳೂರು
  1. ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ