ಪ್ರಮುಖ ಸುದ್ದಿಗಳು

ಖಾಸಗಿ ವಾಹನಗಳ ಸಂಚಾರಕ್ಕೆ ಹಲವು ನಿರ್ಬಂಧ

  • ವಿವರಗಳಿಗೆ ಈ ವಿಡಿಯೋ ಕ್ಲಿಕ್ ಮಾಡಿರಿ

ಏ.3ರಿಂದ ರಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಾಂದ್ಯಂತ ಯಾವುದೇ ಖಾಸಗಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

ದಿನ ಬಳಕೆ ಸಾಗಾಣಿಕ  ವಾಹನಗಳನ್ನು ಹೊರತುಪಡಿಸಿ ಇತರೆ ತುರ್ತು ಸೇವೆಗಳಾದ ಆರೋಗ್ಯ ಇಲಾಖೆ, ಬ್ಯಾಂಕ್ ನೌಕರರು, ಆಸ್ಪತ್ರೆ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ಅಗತ್ಯ ಸೇವೆಗಳ ಸಿಬ್ಬಂದಿಗಳು ತಮ್ಮ ಗುರುತು ಚೀಟಿಯನ್ನು ತೋರಿಸಿ ಕರ್ತವ್ಯಕ್ಕೆ ತೆರಳಬಹುದಾಗಿದೆ. ದಿನಬಳಕೆಯ ಸಾಮಾಗ್ರಿಗಳನ್ನು ಖರೀದಿಸಲು ಈಗಾಗಲೇ ನಿಗಧಿಯಾಗಿರುವಂತೆ ಬೆಳಿಗ್ಗೆ 7 ಗಂಟೆಯಿಂದ 12 ಗಂಟೆಯವರೆಗೆ ತೆರಳುವ ಸಾರ್ವಜನಿಕರು ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳಬಹುದಾಗಿದೆ.ಅಟೋರಿಕ್ಷಾ/ಇತರೆ ಯಾವುದೇ ಬಾಡಿಗೆ ವಾಹನದಲ್ಲಿ ದಿನಬಳಕೆಯ ಸಾಮಾಗ್ರಿ ಖರೀದಿಗೆ ತೆರಳುವವರು ಇತರೆ ಯಾವುದೇ ಜನರನ್ನು ಒಯ್ಯುವಂತಿಲ್ಲ. ಇವುಗಳನ್ನು ಹೊರತುಪಡಿಸಿ ಯಾವುದೇ ವೈಧ್ಯಕೀಯ ತುರ್ತು ಸಮಯದಲ್ಲಿ 108 ಅಥವಾ 1077 ಕರೆ ಮಾಡಬಹುದಾಗಿದೆ. ವೈಧ್ಯಕೀಯ ತುರ್ತು ಸಮಯದಲ್ಲಿ ಖಾಸಗಿ ವಾಹನದ ಬಳಕೆಗಾಗಿ 1077 ಗೆ ಕರೆಮಾಡಿ ಪಾಸ್ ಪಡೆಯಲು ವ್ಯವಸ್ಥೆ ಮಾಡಲಾಗಿರುತ್ತದೆ. ಸಾರ್ವಜನಿಕರು ಸಹಕರಿಸಲು ಅವರು ವಿನಂತಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ