ಸಿದ್ಧಕಟ್ಟೆ ವ್ಯವಸಾಯ ಸಹಕಾರಿ ಸಂಘ ದಿಂದ ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಸೊಸೈಟಿ ವ್ಯಾಪ್ತಿಯ ಜನಸಾಮಾನ್ಯರ ಸ್ವಯಂರಕ್ಷಣೆಗೆ 1500 ಮಾಸ್ಕ್ ಗಳನ್ನು ವಿತರಿಸಲಾಗಿದೆ ಎಂದು ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದ್ದಾರೆ.
ಜಾಹೀರಾತು
ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಸ್ಕ್ ವಿತರಿಸಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ದೀಪಕ್ ಎಂ ,ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ದಯಾನಂದ ಸಪಲ್ಯ, ಸಹಕಾರಿ ಸಂಘದ ಉಪಾಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ, ನಿರ್ದೆಶಕರು ಗಳಾದ ಹರೀಶ್ ಆಚಾರ್ಯ ರಾಯಿ,ರಾಜೇಶ್ ಶೆಟ್ಟಿ ಕೊನೆರೊಟ್ಟು, ಉಮೇಶ್ ಗೌಡ .ಮಂಚಕಲ್ಲು,,ದೇವರಾಜ್ ಸಾಲಿಯಾನ್,ಮಂಚಕಲ್ , ಮಂದಾರತಿ ಎಸ್.ಶೆಟ್ಟಿ. ಲ್ಯಾಬ್ ಟೆಕ್ನಿಷಿಯನ್ ಬಸವರಾಜ್ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಿದ್ಧಕಟ್ಟೆ ವ್ಯ.ಸೇ.ಸ.ಸಂಘದ ವತಿಯಿಂದ ಸಾರ್ವಜನಿಕರಿಗೆ 1500 ಮಾಸ್ಕ್ ವಿತರಣೆ"
Be the first to comment on "ಸಿದ್ಧಕಟ್ಟೆ ವ್ಯ.ಸೇ.ಸ.ಸಂಘದ ವತಿಯಿಂದ ಸಾರ್ವಜನಿಕರಿಗೆ 1500 ಮಾಸ್ಕ್ ವಿತರಣೆ"