ಸಿದ್ಧಕಟ್ಟೆ ವ್ಯ.ಸೇ.ಸ.ಸಂಘದ ವತಿಯಿಂದ ಸಾರ್ವಜನಿಕರಿಗೆ 1500 ಮಾಸ್ಕ್ ವಿತರಣೆ

ಸಿದ್ಧಕಟ್ಟೆ ವ್ಯವಸಾಯ ಸಹಕಾರಿ ಸಂಘ ದಿಂದ ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಸೊಸೈಟಿ ವ್ಯಾಪ್ತಿಯ ಜನಸಾಮಾನ್ಯರ ಸ್ವಯಂರಕ್ಷಣೆಗೆ 1500 ಮಾಸ್ಕ್ ಗಳನ್ನು ವಿತರಿಸಲಾಗಿದೆ ಎಂದು ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದ್ದಾರೆ.

ಜಾಹೀರಾತು

ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ  ಮಾಸ್ಕ್ ವಿತರಿಸಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ದೀಪಕ್ ಎಂ ,ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ದಯಾನಂದ ಸಪಲ್ಯ, ಸಹಕಾರಿ ಸಂಘದ ಉಪಾಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ, ನಿರ್ದೆಶಕರು ಗಳಾದ ಹರೀಶ್ ಆಚಾರ್ಯ ರಾಯಿ,ರಾಜೇಶ್ ಶೆಟ್ಟಿ ಕೊನೆರೊಟ್ಟು, ಉಮೇಶ್ ಗೌಡ .ಮಂಚಕಲ್ಲು,,ದೇವರಾಜ್ ಸಾಲಿಯಾನ್,ಮಂಚಕಲ್  , ಮಂದಾರತಿ ಎಸ್.ಶೆಟ್ಟಿ. ಲ್ಯಾಬ್ ಟೆಕ್ನಿಷಿಯನ್ ಬಸವರಾಜ್ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಿದ್ಧಕಟ್ಟೆ ವ್ಯ.ಸೇ.ಸ.ಸಂಘದ ವತಿಯಿಂದ ಸಾರ್ವಜನಿಕರಿಗೆ 1500 ಮಾಸ್ಕ್ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*