ಸಿದ್ಧಕಟ್ಟೆ ವ್ಯವಸಾಯ ಸಹಕಾರಿ ಸಂಘ ದಿಂದ ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಸೊಸೈಟಿ ವ್ಯಾಪ್ತಿಯ ಜನಸಾಮಾನ್ಯರ ಸ್ವಯಂರಕ್ಷಣೆಗೆ 1500 ಮಾಸ್ಕ್ ಗಳನ್ನು ವಿತರಿಸಲಾಗಿದೆ ಎಂದು ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದ್ದಾರೆ.
ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಸ್ಕ್ ವಿತರಿಸಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ದೀಪಕ್ ಎಂ ,ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ದಯಾನಂದ ಸಪಲ್ಯ, ಸಹಕಾರಿ ಸಂಘದ ಉಪಾಧ್ಯಕ್ಷ ಸತೀಶ್ ಪೂಜಾರಿ ಅಲಕ್ಕೆ, ನಿರ್ದೆಶಕರು ಗಳಾದ ಹರೀಶ್ ಆಚಾರ್ಯ ರಾಯಿ,ರಾಜೇಶ್ ಶೆಟ್ಟಿ ಕೊನೆರೊಟ್ಟು, ಉಮೇಶ್ ಗೌಡ .ಮಂಚಕಲ್ಲು,,ದೇವರಾಜ್ ಸಾಲಿಯಾನ್,ಮಂಚಕಲ್ , ಮಂದಾರತಿ ಎಸ್.ಶೆಟ್ಟಿ. ಲ್ಯಾಬ್ ಟೆಕ್ನಿಷಿಯನ್ ಬಸವರಾಜ್ ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…