ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಡಿಯೋ ಸಂದೇಶಕ್ಕೆ ಕ್ಲಿಕ್ ಮಾಡಿರಿ
ಇದರೊಂದಿಗೆ ಪ್ರಕಟಣೆಯನ್ನು ನೀಡಿರುವ ಸಚಿವರು,ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡುದಾರರಿಗೆ ವಿತರಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಪಡಿತರದಲ್ಲಿ ಕುಚ್ಚಲಕ್ಕಿ ನೀಡಬೇಕೆಂದು ವ್ಯಾಪಕ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಸರಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಇದೀಗ ಲಭ್ಯವಿರುವ 20000 ಕ್ವಿಂಟಾಲ್ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ. ಮುಂದಿನ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಖಾಸಗಿ ವಾಹನ ನಿರ್ಬಂಧ, ದ.ಕ.ಜಿಲ್ಲೆಯಲ್ಲಿ ಪಡಿತರಕ್ಕೆ ಇನ್ನು ಕುಚ್ಚಲಕ್ಕಿ"