ಜಿಲ್ಲಾ ಸುದ್ದಿ

ಲಾಕ್ ಡೌನ್: ತುರ್ತು ವೈದ್ಯಕೀಯ ಸೇವೆ ಇದ್ದರೆ ಈ ನಂಬರ್ ಗೆ ಕರೆ ಮಾಡಿ

ದ.ಕ.ಜಿಲ್ಲೆಯಲ್ಲಿ ಕೆಲ ನಿರ್ಬಂಧ ವಿಧಿಸಿ ನಿಷೇಧಾಜ್ಞೆ ವಿಧಿಸಲಾಗಿದ್ದು, ಕಳೆದೆರಡು ದಿನಗಳ ವಿದ್ಯಮಾನ ಅವಲೋಕಿಸಿ ಜಿಲ್ಲಾಧಿಕಾರಿ ಸಿಂದೂ ಡಿ .ರೂಪೇಶ್ ಕೆಲ ಸೂಚನೆಗಳನ್ನು ನೀಡಿದ್ದಾರೆ.

ಜಾಹೀರಾತು
  • ಬ್ಯಾಂಕುಗಳು ತಮ್ಮ ಸಿಬ್ಬಂದಿ ಪಟ್ಟಿಯನ್ನು ಹಾಗೂ ಅವರ ಮನೆಯಿಂದ ಬ್ಯಾಂಕ್ ಗೆ ಹೋಗುವ ರೂಟ್ ಮ್ಯಾಪನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
  • ದ್ವಿಚಕ್ರ ಹಾಗೂ 4 ಚಕ್ರ ವಾಹನಗಳು ಪಾಸ್ ಇಲ್ಲದೆ ಸಂಚರಿಸುತ್ತಿದ್ದಲ್ಲಿ, ಅಂಥ ವಾಹನಗಳನ್ನು ಪೊಲೀಸ್ ವಶಕ್ಕೆ.
  • ಅತೀ ತುರ್ತು ವೈದ್ಯಕೀಯ ಸೇವೆಗಳಾದ ಡಯಾಲಿಸಿಸ್, ಕಿಮೋಥೆರಪಿ, ಗರ್ಭಿಣಿಯರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಘಟಕ ಕಂಟ್ರೋಲ್ ರೂಂ ಟೋಲ್ ಫ್ರೀ ನಂ. 1077ಕ್ಕೆ ಕರೆ ಮಾಡಿದಲ್ಲಿ ಅಥವಾ ವಾಟ್ಸಾಪ್ ನಂಬರ್ 9483908000 ಗೆ ಮೆಸೇಜ್ ಮಾಡಿದಲ್ಲಿ ಒಂದು ದಿನದ ತುರ್ತು ವೈದ್ಯಕೀಯ ಇ-ಪಾಸ್ ಗಳನ್ನು ಕಂಟ್ರೋಲ್ ರೂಂ ನಿಂದಲೇ ವಿತರಿಸಲಾಗುವುದು. ಉಳಿದ ವೈದ್ಯಕೀಯ ಸೇವೆಗೆ 108 ಅಥವಾ 1077ಕ್ಕೆ ಕರೆ ಮಾಡಿ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು.
  • ಏ.5, 6, 7ರಂದು ಈ ಮೂರು ದಿನಗಳೂ ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ. ಈ ದಿನಗಳಂದು ಎಂದಿನಂತೆ ಪಡಿತರ ವಿತರಿಸಲು ಸೂಚಿಸಲಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ