- ನಾಳೆಯೂ ಇದೆ ರೇಷನ್ ಶಾಪ್
ಕೋವಿಡ್ 19 ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಈಗಾಗಲೇ ಜಿಲ್ಲಾಡಳಿತ ವಿಧಿಸಿದ್ದು, ರೇಷನ್ ವಿತರಣೆಯೂ ಬಡವರಿಗೆ ಈ ಮಧ್ಯೆ ಕೊಡಲಾಗುತ್ತಿದೆ. ಆದರೆ ಏ.5ರ ಭಾನುವಾರ ಸಹಿತ ಏ.6, 7ರಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಸಿಂಧೂ ಡಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದು, ಎಂದಿನಂತೆಯೇ ಪಡಿತರ ವಿತರಿಸಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಏ.5, 6, 7ರಂದು ನ್ಯಾಯ ಬೆಲೆ ಅಂಗಡಿಗೆ ಇಲ್ಲ ರಜೆ: ಜಿಲ್ಲಾಧಿಕಾರಿ"