ಬಂಟ್ವಾಳ

ಭಾರತ ಪ್ರಕಾಶಮಾನ, ಕೊರೊನಾ ನಿರ್ಮೂಲನೆಗೆ ಪಣ

ಬಂಟ್ವಾಳನ್ಯೂಸ್, ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ರಾತ್ರಿ 9 ಗಂಟೆ ಆಗುತ್ತಿದ್ದಂತೆ ಮನೆಯಲ್ಲಿರುವ ವಿದ್ಯುದ್ದೀಪ ಆರಿಸಿ, ಮನೆಯ ಹೊರಗೆ ಹಣತೆಯ ದೀಪವನ್ನು ಉರಿಸಿದ ಭಾರತೀಯರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ‘ದೀಪ ಅಭಿಯಾನ’ಕ್ಕೆ ಬೆಂಬಲ ಸೂಚಿಸಿದರು.

ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ನೈತಿಕ ಬಲ ತುಂಬಲು ಹಾಗೂ 21 ದಿನಗಳ ಲಾಕ್‌ಡೌನ್‌ನಿಂದ ಕಂಗೆಟ್ಟಿರುವ ಜನರಿಗೆ ಆತ್ಮಸ್ಥೈರ್ಯ ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ‘ದೀಪ ಅಭಿಯಾನ’ ಇದು. 

ಜಗತ್ತಿನಲ್ಲಿ ಮರಣ ಮೃದಂಗ ವನ್ನು ಬಾರಿಸುತ್ತಿರುವ ಕೋರೋಣ ವೈರಸ್ಸನ್ನು ಹಿಮ್ಮೆಟ್ಟಿಸುವಂತೆ ಮತ್ತು ಇದರ ವಿರುದ್ಧ ಹೋರಾಟ ಮಾಡುತ್ತಿರುವ ಜನಪ್ರತಿನಿಧಿಗಳು, ವೈದ್ಯರು, ಆರೋಗ್ಯ ಕಾರ್ಯಕರ್ತರು, ಅಧಿಕಾರಿಗಳಿಂದ ಸ್ವಚ್ಛತಾ ಕಾರ್ಮಿಕರ ವರೆಗಿನ ಎಲ್ಲರಿಗೂ ದೇವರು ಆರೋಗ್ಯ, ನೆಮ್ಮದಿ ಮತ್ತು ಶಾಂತಿಯನ್ನು ನೀಡಲೆಂದು ದೇವರಲ್ಲಿ ಪ್ರಾರ್ಥಿಸಲಾಯಿತು.

ಜಾಹೀರಾತು

 

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಂದ ದೀಪ ಪ್ರಜ್ವಲನ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಮನೆಯಲ್ಲಿ

ಎಸ್. ಆರ್. ಗ್ರೂಪ್ ನ ಸದಾಶಿವ ಕೈಕಂಬ ಮನೆಯಲ್ಲಿ ಬೆಳಗಿದ ಹಣತೆ

ಚಿತ್ರ: ಲಕ್ಷ್ಮಣ್ ಬಲ್ಕಟ್ಟ, ಪೂಜಾ ಸ್ಟುಡಿಯೋ ಮೇಲ್ಕಾರ್.

ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಅವರ ಮನೆಯಲ್ಲಿ

ಜಾಹೀರಾತು

ಬಿಜೆಪಿ ಮುಖಂಡ ದಿನೇಶ್ ಅಮ್ಟೂರು ಮನೆಯಲ್ಲಿ

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ