ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ವೈಯಕ್ತಿಕ ಧನ ಸಹಾಯದೊಂದಿಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 44 ಪಂಚಾಯತ್ ಮತ್ತು 27 ಪುರಸಭಾ ವಾರ್ಡ್ ಗಳಿಗೆ ಕಾಂಗ್ರೆಸ್ ಕಾರ್ಯಕರ್ತರ ಸಹಕಾರದಿಂದ ಕಡು ಬಡವರಿಗೆ ಹಾಗೂ ಸಂಕಷ್ಟದಲ್ಲಿ ಜೀವನ ನಡೆಸುವ ನಾಗರಿಕರಿಗೆ ಅಕ್ಕಿ ಮತ್ತು ದಿನ ಬಳಕೆಯ ಸಾಮಗ್ರಿಗಳನ್ನು ಒದಗಿಸುವ ಕಾರ್ಯ ನಡೆಯಿತು. ರಾಯಿ ಯಲ್ಲಿ ಸೋಮವಾರ ಈ ಕಾರ್ಯಕ್ಕೆ ಸ್ವತಃ ಬಿ. ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಜಿ ಸಚಿವ ರಮಾನಾಥ ರೈ ವತಿಯಿಂದ ದಿನಬಳಕೆ ಸಾಮಗ್ರಿ ವಿತರಣೆ"