ಬಂಟ್ವಾಳ

ವಿವಿಧ ಸಂಘ, ಸಂಸ್ಥೆಗಳಿಂದ ಪೌರಕಾರ್ಮಿಕರಿಗೆ ಕಿಟ್ ವಿತರಣೆ

ಬಂಟ್ವಾಳನ್ಯೂಸ್, ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ನಗರದ ಶುಚಿತ್ವದ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಂಟ್ವಾಳ ಪುರಸಭೆಯ ಪೌರಕಾರ್ಮಿಕರಿಗೆ ರೋಟರಿ ಕ್ಲಬ್  ಬಂಟ್ವಾಳ ಹಾಗೂ ವಿ.ಐ.ಎಸ್ .ನೆಟ್ ವಕ್೯ ಬೆಂಗಳೂರು ಅವರ ಸಹಕಾರದಲ್ಲಿ ದಿನಬಳಕೆ ಸಾಮಾಗ್ರಿಗಳ ಕಿಟ್,ಹಣ್ಣು,ಮಾಸ್ಕ್ ನ್ನು ಮಂಗಳವಾರ ಪುರಸಭಾ ವಠಾರದಲ್ಲಿ ವಿತರಿಸಲಾಯಿತು.

ಈ ಸಂದರ್ಭ ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಶಿವಾನಿ ಬಾಳಿಗಾ, ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್, ಹರೀಶ್ ಬಾಳಿಗಾ ಬಂಟ್ವಾಳ, ಪುರಸಭಾ ಸದಸ್ಯ ಗೋವಿಂದಪ್ರಭು, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ವಿ.ಐ.ಎಸ್ .ನೆಟ್ ವಕ್೯ನ ಸಿ.ಇ.ಒ ಉಮಾಶಂಕರ್ ಬೆಂಗಳೂರು, ಶ್ರೀನಾಥ ಶೆಣ್ಯೆ ಮೊದಲಾದವರಿದ್ದರು. ಇದೇ ವೇಳೆ ನಾನಾ ಸಂಘಟನೆಗಳ ಸಹಕಾರದಲ್ಲಿ ಬಂಟ್ವಾಳ ಪೇಟೆಯಲ್ಲಿ ರಾಸಾಯನಿಕ ಸಿಂಪಡಣಾ ಕಾರ್ಯ ನಡೆಯಿತು.

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ