ಬಂಟ್ವಾಳ

ಇರಾ ಗ್ರಾಮ ಪಂಚಾಯತ್ ಟಾಸ್ಕ್ ಪೋರ್ಸ್ ಸಭೆ

ಬಂಟ್ವಾಳನ್ಯೂಸ್ ಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ನ ಕೊರೊನ ಗ್ರಾಮೀಣ ಕಾರ್ಯಪಡೆ ಟಾಸ್ಕ್ ಪೋರ್ಸ್ ನ ಸಮಿತಿ ಸಭೆ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಗ್ರಾಮ ಮಟ್ಟದಲ್ಲಿ ಕೊರೊನ ವೈರಸ್ ತಡೆಗಟ್ಟುವ ಮತ್ತು ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ  ಕುರಿತು ಹಲವು ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೊರೊನ ಸಂಕಷ್ಟ ಪೀಡಿತ ಕಡುಬಡವರಿಗಾಗಿ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರ ಎರಡು ತಿಂಗಳಿನ ಗೌರವ ಧನದ ಮೂಲಕ ರೇಶನ್ ಸಾಮಗ್ರಿಗಳನ್ನು ವಿತರಿಸಲಾಯಿತು. ಉಪಾಧ್ಯಕ್ಷೆ ಚಂದ್ರಾವತಿ ಕರ್ಕೇರಾ, ಸದಸ್ಯರಾದ ಕೆ.ಟಿ.ಸುಧಾಕರ, ಎಂ.ಬಿ.ಉಮ್ಮರ್, ಮೊಯಿದಿನ್ ಕುಂಞಿ, ಗೋಪಾಲ ಅಶ್ವತ್ಥಡಿ, ರಮೇಶ ಪೂಜಾರಿ,ಶೇಖರ ಪೂಜಾರಿ, ತುಳಸಿ ಪೂಜಾರಿ, ಸವಿತ, ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲಾ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ನಳಿನಿ.ಎ.ಕೆ. ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ